Icona Ellara Kannada

1.9 by Pisumathu


Jun 12, 2023

Informazioni su Ellara Kannada

Applicazione Tastiera Android per digitare in Kannada mobile Android.

ಎಲ್ಲರ ಕನ್ನಡ ಕೀಲಿಮಣೆಯ ಬಗ್ಗೆ:

ಹೆರನುಡಿಗಳನ್ನು ನಾವು ಮಾತಿನಲ್ಲಿ ಸುಳುವಾಗಿ ಉಲಿದರೂ ಬರೆಯುವಾಗ ಮಾತ್ರ ತೊಡಕಿನಿಂದ ಹೆದ್ದುಲಿಗಳಾಗಿ ಬರೆಯುತ್ತೇವೆ. ನುಡಿ ಅಂದರೆ ಮಾತೆ ಹೊರತು ಬರಹವಲ್ಲ. ಒಂದು ನುಡಿಗೆ ನೀವು ಯಾವುದೇ ಬರಹವನ್ನಾದರೂ ಬಳಸಬಹುದು. ಎತ್ತುಗೆಗೆ Nanu Hogi Barutttene ಎಂದು ಬರೆದರೆ ಇದು ಬೇರೆ ಬರಿಗೆಯಲ್ಲಿ ಇದ್ದರು ಕೂಡ ಕನ್ನಡ ನುಡಿಯೇ ಆಗಿದೆ ಎಂದು ನಮಗೆ ತಿಳಿಯುತ್ತದೆ. ಹೀಗಾಗಿ ನಾವು ಯಾವುದೇ ನುಡಿಯನ್ನು ಬರೆಯಲು ಯಾವುದೇ ಬರಿಗೆಯನ್ನು ಬಳಸಿದರು ಅಲ್ಲಿ ಬರಿಗೆ ಮಾರ್ಪಟ್ಟಿರುತ್ತದೆಯೇ ಹೊರತು ನುಡಿಯಲ್ಲ. ಹಾಗಾಗಿ ನಾವು ಏನನ್ನು ಮಾತಾಡುತ್ತೇವೆಯೋ ಅದನ್ನೇ ಬರೆಯುವುದು ಹೆಚ್ಚು ಸರಿ ಎಂಬುದಾಗಿ ನುಡಿಯರಿಗ ಡಾ. ಶಂಕರ ಬಟ್ ಹೇಳುತ್ತಾರೆ.

ಆದರೂ ನಾವು ಹಿಂದಿನಿಂದಲೂ ಮಾತಿನಲ್ಲಿ ಇಲ್ಲದ ಹೆದ್ದುಲಿಗಳನ್ನು ಬರಹದಲ್ಲಿ ಬರೆಯುತ್ತಾ ಬಂದಿದ್ದೇವೆ. ಇದರ ತೊಡಕು ಏನೆಂದರೆ ಬೇಡದೆ ಹೋಗಿದ್ದರೂ ಕೂಡ ಖ, ಘ, ಞ, ಙ, ಢ, ಥ, ಞ, ಫ, ಢ, ಥ, ಧ, ಫ, ಭ, ಷ, ಮುಂತಾದ ಬರಿಗೆಗಳನ್ನು, ಭ, ಥ, ಞ, ಫ, ಢ, ಥ, ಞ, ಫ, ಢ, ಥ, ಞ, ಫ, ಢ, ಘ, ಞ, ಫ, ಭ, ಘ, ಞ, ಙ, ಢ, ಘ, ಞ, ಙ, ಢ, ಇಂತಹ ಬೇಡದ ಬರಿಗೆಗಳನ್ನು ಬಳಸದೆ ಹೆದ್ದುಲಿಗಳನ್ನೂ ಕೂಡ ಕಿರುವುಲಿಗಳಾಗಿಯೇ ಬರೆಯುವ ಬಗೆಯೇ "ಎಲ್ಲರ ಕನ್ನಡ" ವೆಂದು ಹೆಸರಾಗಿದೆ. ಇದನ್ನು ಮೇಲೊತ್ತಿನದಾಗಿ ಬಳಕೆಗೆ ತಂದವರು ಡಾ. ಶಂಕರ ಬಟ್ ಅವರೇ ಆಗಿದ್ದಾರೆ. ಹಳಮೆಯ ಕನ್ನಡದ ಕಬ್ಬಿಗರು ಕೂಡ ಸಕ್ಕದ ಹಲವು ತೊಡಕಿನ ಒರೆಗಳನ್ನು ಒರೆಗಳನ್ನು ಕನ್ನಡದಲ್ಲಿ ಬಂದಾಗ ಅವುಗಳನ್ನು ಕಿರುವುಲಿಗಳಿಗೆ ಕಿರುವುಲಿಗಳಿಗೆ ಒಗ್ಗಿಸಿ "ತದ್ಭವ" ಗಳನ್ನಾಗಿ ಮಾಡಿಕೊಂಡಿದ್ದು ಕೂಡ ಇದೆ ಬಗೆಯಲ್ಲಿ.

Novità nell'ultima versione 1.9

Last updated on Jun 12, 2023

Updated

Traduzione in caricamento...

Informazioni APP aggiuntive

Ultima versione

Richiedi aggiornamento Ellara Kannada 1.9

Caricata da

Dion Gusti Valno

È necessario Android

Android 5.0+

Available on

Ottieni Ellara Kannada su Google Play

Mostra Altro

Ellara Kannada Screenshot

Commento Loading...
Lingua
Ricerca...
Iscriviti ad APKPure
Sii il primo ad accedere alla versione anticipata, alle notizie e alle guide dei migliori giochi e app Android.
No grazie
Iscrizione
Abbonato con successo!
Ora sei iscritto ad APKPure.
Iscriviti ad APKPure
Sii il primo ad accedere alla versione anticipata, alle notizie e alle guide dei migliori giochi e app Android.
No grazie
Iscrizione
Successo!
Ora sei iscritto alla nostra newsletter.